Notification
ನಮ್ಮ ಕಾಲೇಜಿನ ಪ್ರಾಧ್ಯಾಪಕರ ಹೆಸರಿನಲ್ಲಿ ನಕಲಿ facebook ಖಾತೆ ತೆರೆದು ಹಣ ಕೇಳುವ ವಂಚನೆ ನಡೆಯುತ್ತಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಈ ವಂಚನೆಗೆ ಬಲಿಯಾಗುತ್ತಿದ್ದಾರೆ. ದಯಮಾಡಿ ನಮ್ಮ ಪ್ರಾಧ್ಯಾಪಕರ ಹೆಸರಿನಲ್ಲಿ ಯಾರಾದರೂ ಹಣ ಕೇಳಿದರೆ ಅದಕ್ಕೆ ಪ್ರತಿಕ್ರಿಯಿಸಬೇಡಿ. ದಯಮಾಡಿ ಜಾಗರೂಕರಾಗಿರಿ.